Bible Versions
Bible Books

2 Samuel 18:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.
ERVKN   ಅವನ ಹಿಂದೆ ಇನ್ನೊಬ್ಬ ಮನುಷ್ಯನು ಓಡಿಬರುತ್ತಿರುವುದನ್ನು ಕಾವಲುಗಾರನು ನೋಡಿದನು. ಕಾವಲುಗಾರನು ದ್ವಾರಪಾಲಕನನ್ನು ಕರೆದು, “ನೋಡು! ಇನ್ನೊಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡುತ್ತಾ ಬರುತ್ತಿದ್ದಾನೆ” ಎಂದನು. ರಾಜನು, “ಅವನು ಸಹ ಸುದ್ದಿಯನ್ನು ತರುತ್ತಿದ್ದಾನೆ” ಎಂದನು.
IRVKN   ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us