Bible Versions
Bible Books

2 Samuel 19:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
ERVKN   ಆದರೆ ಚೆರೂಯಳ ಮಗನಾದ ಅಬೀಷೈಯನು, “ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅಪೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಹೇಳಿದನು.
IRVKN   ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us