Bible Versions
Bible Books

2 Samuel 1:3 (MHB) OPEN SCRIPTURES MORPHOLOGICAL HEBREW BIBLE

Versions

KNV   ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.
ERVKN   ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಾನು ಇಸ್ರೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ” ಎಂದು ಹೇಳಿದನು.
IRVKN   ದಾವೀದನು ಅವನನ್ನು, “ನೀನು ಎಲ್ಲಿಂದ ಬಂದಿ” ಎಂದು ಕೇಳಲು ಅವನು, “ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us