Bible Versions
Bible Books

2 Samuel 20:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.
ERVKN   ಆಗ ಅವಳು, “ಪೂರ್ವಕಾಲದಲ್ಲಿ ಜನರು, ‘ಅಗತ್ಯವಿದ್ದಾಗ ಆಬೇಲಿನವರ ಸಲಹೆಯನ್ನು ಕೇಳಿ, ಆಗ ನಿಮಗೆ ಸೂಕ್ತ ಸಲಹೆ ದೊರಕುತ್ತದೆ’ ಎಂದು ಹೇಳುತ್ತಿದ್ದರು.
IRVKN   ಆಗ ಆಕೆಯು, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us