Bible Versions
Bible Books

2 Samuel 21:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
ERVKN   ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us