Versions
KNV ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
ERVKN ನಿನ್ನನ್ನು ಪ್ರೀತಿಸುವವರನ್ನು ನೀನು ಪ್ರೀತಿಸುತ್ತಿ. ನಿನ್ನ ಮುಂದೆ ದೋಷವಿಲ್ಲದವನಾಗಿ ನಡೆಯುವವನಿಗೆ ನಿರ್ದೋಷಿಯಾಗಿರುತ್ತಿ.
IRVKN ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ.