Versions
KNV ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.
ERVKN ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು.
IRVKN ನಿನ್ನ ಬಲದಿಂದ † ಅಥವಾ ನಾನು ಜಜ್ಜಿಹಾಕುವೆನು. ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.