Versions
KNV ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
ERVKN ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. ಆದುದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು.
IRVKN ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.