Bible Versions
Bible Books

2 Samuel 22:39 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು.
ERVKN   ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು. ಅವರು ಮತ್ತೆ ಮೇಲೇಳುವುದಿಲ್ಲ. ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
IRVKN   ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us