Versions
KNV ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
ERVKN ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು!
IRVKN ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.