Bible Versions
Bible Books

2 Samuel 24:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
ERVKN   ಯೋವಾಬನು ರಾಜನಿಗೆ ಜನರ ಪಟ್ಟಿಯನ್ನು ಕೊಟ್ಟನು. ಇಸ್ರೇಲಿನಲ್ಲಿ ಕತ್ತಿಯನ್ನು ಬಳಸಬಲ್ಲ ಎಂಟು ಲಕ್ಷ ಜನರಿದ್ದರು. ಯೆಹೂದದಲ್ಲಿ ಐದು ಲಕ್ಷ ಜನರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us