Versions
KNV ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
ERVKN ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.
IRVKN ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.