Bible Versions
Bible Books

2 Samuel 3:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.
ERVKN   ಅಬ್ನೇರನೇ, ನಿನ್ನ ಕೈಗಳನ್ನು ಹಗ್ಗದಿಂದ ಬಿಗಿದಿರಲಿಲ್ಲ. ನಿನ್ನ ಪಾದಗಳಿಗೆ ಸಂಕೋಲೆಯನ್ನು ತೊಡಿಸಿರಲಿಲ್ಲ. ದುಷ್ಟಜನರೆದುರು ನೀನು ಬಿದ್ದೆಯಲ್ಲ, ನೀನು ಬಿದ್ದು ಸತ್ತೆಯಲ್ಲ.” ಆಗ ಜನರೆಲ್ಲರೂ ಅಬ್ನೇರನಿಗಾಗಿ ಮತ್ತೆ ಗೋಳಾಡಿದರು.
IRVKN   ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ.
ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us