Versions
KNV ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
ERVKN ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ!
IRVKN {ಗಾಯನ ಬಗ್ಗೆ ಶ್ಲಾಘನೆ} PS ಪ್ರಿಯನೇ, ನೀನು * ಗಲಾ. 6:10; ಇಬ್ರಿ. 13:1: ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು † ಮತ್ತಾ 25:35: ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.