Versions
KNV ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ERVKN ತನ್ನ ಆಳ್ವಿಕೆಯ ಎರಡನೇ ವರ್ಷದಲ್ಲಿ ನೆಬೂಕದ್ನೆಚ್ಚರನು ಕೆಲವು ಕನಸುಗಳನ್ನು ಕಂಡನು. ಆ ಕನಸುಗಳು ಅವನನ್ನು ತತ್ತರಿಸಿಬಿಟ್ಟವು ಮತ್ತು ಅವನಿಗೆ ನಿದ್ರೆ ಬರದಂತೆ ಮಾಡಿದವು.
IRVKN {ನೆಬೂಕದ್ನೆಚ್ಚರನ ಕನಸು} PS ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.