Versions
KNV ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
ERVKN ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
IRVKN {ಬಂಗಾರದ ಪತ್ರಿಮೆಯನ್ನು ಆರಾಧಿಸಲು ಆಜ್ಞೆ} PS ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.