Versions
KNV ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
ERVKN ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.
IRVKN {ಮೋಶೆಯು ಮೂರು ಉಪದೇಶಾತ್ಮಕ ಉಪನ್ಯಾಸಗಳನ್ನು ಮಾಡಿದ ಕಾಲ ಮತ್ತು ಸ್ಥಳ} PS * ಯೊರ್ದನ್ ಹೊಳೆಯ ಪೂರ್ವದಿಕ್ಕಿನ ಕಡೆ. ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.