Versions
KNV ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
ERVKN ದಾವೀದನ ಮಗನೂ ಜೆರುಸಲೇಮಿನಲ್ಲಿ ಆಳುತ್ತಿದ್ದ ರಾಜನೂ ಆಗಿದ್ದ ಪ್ರಸಂಗಿಯ ಮಾತುಗಳು. ಪ್ರಸಂಗಿಯು ಹೇಳುವುದೇನೆಂದರೆ,
IRVKN {ಎಲ್ಲವೂ ವ್ಯರ್ಥ} PS ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.