Bible Versions
Bible Books

Ecclesiastes 10:17 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
ERVKN   ಆದರೆ ರಾಜನು ಒಳ್ಳೆಯ ಕುಟುಂಬದಿಂದ ಬಂದವನಾಗಿದ್ದರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು; ಅಧಿಪತಿಗಳು ತಿನ್ನುವುದನ್ನೂ ಕುಡಿಯುವುದನ್ನೂ ಹತೋಟಿಯಲ್ಲಿಟ್ಟುಕೊಂಡರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು. ಅಧಿಪತಿಗಳು ತಿನ್ನುವುದೂ ಕುಡಿಯುವುದೂ ಬಲ ಹೊಂದುವುದಕ್ಕಾಗಿಯೇ ಹೊರತು ಮತ್ತರಾಗುವುದಕ್ಕಾಗಿಯಲ್ಲ.
IRVKN   ದೇಶದ ಅರಸನು ಕುಲೀನನಾಗಿದ್ದರೆ,
ಪ್ರಭುಗಳು ಅಮಲಿಗಾಗಿ ಅಲ್ಲ,
ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ
ನಿನಗೆ ಭಾಗ್ಯವೇ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us