Bible Versions
Bible Books

Ecclesiastes 9:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಪಟ್ಟಣವನ್ನು ತಪ್ಪಿಸಿದನು. ಆದರೂ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
ERVKN   ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರೆತೇಬಿಟ್ಟರು.
IRVKN   ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಪಟ್ಟಣವನ್ನು ರಕ್ಷಿಸಿದನು. ಆದರೆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us