Versions
KNV ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
ERVKN This verse may not be a part of this translation
IRVKN ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.