Versions
KNV ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ERVKN ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು.
IRVKN {ಅನಾದಿಯಿಂದ ಇದ್ದ ದೇವರ ವಾಕ್ಯವು ಸಂಪೂರ್ಣ ಮನುಷ್ಯನಾಗಿದ್ದು} PS * ಆದಿ 1:1; 1 ಯೋಹಾ 1:1: ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.