Bible Versions
Bible Books

Joshua 10:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್‌ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
ERVKN   ಆದುದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಅರಸನು ಭಯಗೊಂಡಿದ್ದನು.
IRVKN   ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us