Versions
KNV ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
ERVKN ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು.
IRVKN ಯೊರ್ದನ್ ನದಿಯ * ಪಶ್ಚಿಮ ದಿಕ್ಕಿನ. ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ