Versions
KNV ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
ERVKN ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು.
IRVKN ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.