Bible Versions
Bible Books

Acts 11:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
ERVKN   ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ ؅ಕ್ರೈಸ್ತರು؆ ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.
IRVKN   ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us