Versions
KNV ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
ERVKN ”ಆದರೆ ನಾನು, ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ؆ ಎಂದು ಹೇಳಿದೆನು.
IRVKN ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು. PEPS