Bible Versions
Bible Books

Acts 12:12 (MHB) OPEN SCRIPTURES MORPHOLOGICAL HEBREW BIBLE

Versions

KNV   ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
ERVKN   ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು.
IRVKN   ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us