Versions
KNV ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
ERVKN ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು.
IRVKN ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.