Bible Versions
Bible Books

Acts 12:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
ERVKN   ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.
IRVKN   ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us