Versions
KNV ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
ERVKN ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.
IRVKN ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.