Versions
KNV ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ERVKN ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.
IRVKN ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.