Bible Versions
Bible Books

Acts 14:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
ERVKN   ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us