Bible Versions
Bible Books

Acts 15:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
ERVKN   ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.
IRVKN   ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us