Versions
KNV ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
ERVKN ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.
IRVKN ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು. PEPS