Bible Versions
Bible Books

Acts 16:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
ERVKN   ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us