Bible Versions
Bible Books

Acts 16:36 (MHB) OPEN SCRIPTURES MORPHOLOGICAL HEBREW BIBLE

Versions

KNV   ಸೆರೆಯ ಅಧಿ ಕಾರಿಯು ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
ERVKN   ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us