Versions
KNV ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
ERVKN ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.
IRVKN ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.