Bible Versions
Bible Books

Acts 17:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
ERVKN   ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಸಂದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us