Bible Versions
Bible Books

Acts 18:23 (MHB) OPEN SCRIPTURES MORPHOLOGICAL HEBREW BIBLE

Versions

KNV   ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
ERVKN   ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು.
IRVKN   ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us