Versions
KNV ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
ERVKN ಪೌಲನು ಮಿಲೇತದಿಂದ ಒಂದು ಸಂದೇಶವನ್ನು ಎಫೆಸಕ್ಕೆ ಕಳುಹಿಸಿ ಅಲ್ಲಿನ ಸಭೆಯ ಹಿರಿಯರನ್ನು ತನ್ನ ಬಳಿಗೆ ಬರಮಾಡಿಕೊಂಡನು.
IRVKN {ಪೌಲನು ಎಫೆಸ ಸಭೆಯ ಹಿರಿಯರಿಗೆ ಹೇಳಿದ ಕೊನೆಯ ಮಾತು} PS ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.