Bible Versions
Bible Books

Acts 21:28 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ನ್ಯಾಯ ಪ್ರಮಾಣಕ್ಕೂ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ದೇವಾಲಯದೊಳಗೆ ಕರೆದು ಕೊಂಡು ಬಂದು ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
ERVKN   “ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!”؆ ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.
IRVKN   “ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us