Versions
KNV ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
ERVKN ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.
IRVKN ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.