Bible Versions
Bible Books

Acts 22:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
ERVKN   ”ಅನನೀಯನು ನನಗೆ, ؅ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us