Bible Versions
Bible Books

Acts 23:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
ERVKN   ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.
IRVKN   ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us