Bible Versions
Bible Books

Acts 23:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
ERVKN   ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು.
IRVKN   ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us