Bible Versions
Bible Books

Acts 25:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
ERVKN   ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.
IRVKN   ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us