Bible Versions
Bible Books

Acts 26:7 (MHB) OPEN SCRIPTURES MORPHOLOGICAL HEBREW BIBLE

Versions

KNV   ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
ERVKN   ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!
IRVKN   ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us