Versions
KNV ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
ERVKN ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.
IRVKN ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.