Versions
KNV ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
ERVKN ನಾವು ಪ್ರಯಾಸದಿಂದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಬಳಿಕ ನಾವು ಸುರಕ್ಷಿತ ರೇವು؆ ಎಂಬ ಸ್ಥಳಕ್ಕೆ ಬಂದೆವು. ಲಸಾಯ ಪಟ್ಟಣವು ಅದರ ಸಮೀಪದಲ್ಲಿತ್ತು.
IRVKN ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು. PEPS